Mysore
20
overcast clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

Dengue

HomeDengue

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್‌ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ …

ಮೈಸೂರು: ತಾಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಶುಕ್ರವಾರ(ಜು.26) ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಡೆಂಗ್ಯೂ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಶುಕ್ರವಾರ ಡ್ರೈ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳನ್ನೇ ಬೆಂಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಯಾಕೋ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದರಲ್ಲೂ ಶಾಲಾಮಕ್ಕಳನ್ನೇ ಡೆಂಗ್ಯೂ ಹೆಮ್ಮಾರಿಯಂತೆ ಕಾಡುತ್ತಿದ್ದು, ಡೆಂಗ್ಯೂ ಜ್ವರ ಬಂದವರಲ್ಲಿ ಈ ಬಾರಿ ಮಕ್ಕಳೇ ಹೆಚ್ಚು ಟಾರ್ಗೆಟ್‌ …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೪೮೬ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕ್ಯಾನ್ಸರ್‌, ಹೃದಯ ಸಮಸ್ಯೆ, ಥೈರಾಯ್ಡ್‌ , ಹೈಪರ್‌ ಟೆನ್ಷನ್‌ , ಬಿಪಿ, ಹಾಗೂ ಶುಗರ್‌ ಸಮಸ್ಯೆಯಿಂದ ಬಳಲುತ್ತಿರುವವರ …

ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಾಗಿದೆ ಎಂದರು. ಡೆಂಗ್ಯು ಪ್ರಕರಣಗಳ …

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು. ಏನು ಮಾಡಬೇಕು, ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಗ್ಯು ಹರಡದಂತೆ ನೋಡಿಕೊಳ್ಳಿ …

ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹೆಚ್ಚಾಗಿ ಮಕ್ಕಳು ಸಹ ಈ ಡೆಂಗ್ಯೂ ಜ್ವರಕ್ಕೆ  ತುತ್ತಾಗಿ ನರಳುತ್ತಿದ್ದಾರೆ. ಕೆಲವು ಜಿಲ್ಲೆಯಲ್ಲಿ ಈ ಡೆಂಗ್ಯೂಗೆ ಮಕ್ಕಳು ಬಲಿಯಾಗಿದ್ದು, ಪೋಷಕರಲ್ಲಿ ಸಾಕಷ್ಟು ಆತಂಕ ಉಂಟು ಮಾಡುತ್ತಿದೆ. ಇನ್ನು ಮಕ್ಕಳಲ್ಲಿ ಡೆಂಗ್ಯೂ ಕೇಸ್‌ …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕು ಉಲ್ಬಣಗೊಳ್ಳುತ್ತಿದೆ ಹೊರತು ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅದರಲ್ಲೂ ಈ ಡೆಂಗ್ಯೂ ಮಕ್ಕಳನ್ನ ಬಲಿ ಪಡೆದುಕೊಳ್ಳುತ್ತಿರುವುದು ದೊಡ್ಡ ಆತಂಕವನ್ನುಂಟು ಮಾಡುತ್ತಿದೆ. ಹಾಸನದಲ್ಲಿ ಈ ಡೆಂಗ್ಯೂಗೆ ನಾಲ್ಕು ಮಕ್ಕಳು ಸಾವನ್ನಪ್ಪಿದ್ದರು. ಇದೀಗ ಬೆಂಗಳೂರಿನಲ್ಲಿ ಡೆಂಗ್ಯೂನಿಂದ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು. ಇಂದು (ಜುಲೈ.5) ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತ್ …

ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ. ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ …

  • 1
  • 2
Stay Connected​