ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ. ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ …









