ಎನ್‌ಐಒಎಸ್ (ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ) ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಶಿಕ್ಷಣ ಇಲಾಖೆ ಗಮನಿಸಬೇಕಾದ ಅಗತ್ಯ ಇದೆ. ರಾಷ್ಟ್ರ ಮಟ್ಟದ ಮಾನ್ಯತೆ ಪಡೆದಿದ್ದರೂ ಈ ಮಂಡಳಿಯ ವಿದ್ಯಾರ್ಥಿಗಳಿಗೆ ಅನೇಕ ಕಾಲೇಜುಗಳು ಇನ್ನೂ ಪ್ರವೇಶ ನಿರಾಕರಿಸುತ್ತಿವೆ ಎಂಬ ವರದಿಗಳು ಬರುತ್ತಿವೆ. ಎಐಸಿಟಿಇ, …

