ಹನೂರು: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಚಾಲನೆ ನೀಡಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡೆಂಗ್ಯು ಕುರಿತು …

