Deputy Commissioner G. Lakshmikanth Reddy shares details.

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು…

2 hours ago