ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಆಹಾರ …

