‘ಪಾರಿಜಾತ’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ, ನಂತರ ಕನ್ನಡ, ತೆಲುಗು, ತಮಿಳು ಸೇರಿದಂತೆ ಬೇರೆ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿರುವ ಚರಣ್ ರಾಜ್, ಇದೀಗ ನಿರ್ದೇಶನಕ್ಕಿಳಿದಿದ್ದಾರೆ.…