ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದ್ದು, ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ…