ದೇವನೂರ ಮಹಾದೇವ ಇಂದು ಇಲ್ಲಿ ನಡೆಯುತ್ತಿರುವ ‘ಅಂತರರಾಜ್ಯ ಅಸಮತೆ ಮತ್ತು ಅದರ ಪರಿಣಾಮಗಳು’ಎಂಬ ಗಂಭೀರವಾದ, ಜಟಿಲವಾದ ಹಾಗೂ ಸಂಕೀರ್ಣವಾದ ಈ ಚಿಂತನಾ ಸಭೆ ಇಂಗ್ಲಿಷ್‌ಮಯವಾಗಿದೆ. ಇಂಗ್ಲಿಷ್ ಓದುತ್ತಿದ್ದರೆ ಅಥವಾ ಕೇಳುತ್ತಿದ್ದರೆ ನನಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದೆ ಇರುವುದೇ ಹೆಚ್ಚು ಅನ್ನಿಸತೊಡಗುತ್ತದೆ. ಜೊತೆಗೆ ನಾನು …