ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ದೇವನೂರು ಮಠದಲ್ಲಿ ಶ್ರೀ ಶ್ರೀ ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಹಸಿದು ಬಂದ…