ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ.ಒಂದು ಎಂಜಿನ್‍ನಲ್ಲಿ ದ್ವೇಷ ತುಂಬಿಕೊಂಡಿದೆ.ಇನ್ನೊಂದು ಎಂಜಿನ್ ನುಂಗುವ ಕೆಲಸ ಮಾಡುತ್ತಿದೆ. ಎಂಜಿನ್ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ …

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ …
ದೇವನೂರರ ಈ ಪುಸ್ತಕ ಮುಖ್ಯವಾಗುವುದು ಈ ಕಾರಣಕ್ಕೆ. ದೇಶದ ತುಂಬಾ ಅಧಿಕಾರ ಲಾಲಸೆಗೆ, ಯಜಮಾನಿಕೆಯ ಕ್ರೂರ ಪಿಪಾಸೆಯಿಂದ ಎಲ್ಲಾ ನೈತಿಕ ಗೆರೆಗಳನ್ನೂ ಕ್ಷುಲ್ಲಕಗೊಳಿಸಿ ಆಟವಾಡುತ್ತಿರುವವರು ದೇಶದ ಎಲ್ಲಾ ಜಾತಿಗಳವರಲ್ಲಿ ಸಹಜವಾಗಿೆುೀಂ ತುಂಬಬೇಕಾಗಿದ್ದ ವೈಜ್ಞಾನಿಕ ಮನೋಭಾವ, ಔದಾರ್ಯ, ಭ್ರಾತೃತ್ವಗಳನ್ನು ಅಳಿಸಿ ಆ ಜಾಗದಲ್ಲಿ ಮೌಢ್ಯ, …
-ದೇವನೂರ ಮಹಾದೇವ ನನಗೆ ರಾಜಶೇಖರ ಕೋಟಿ ಅವರು ಮೊದಲು ಭೇಟಿಯಾದದ್ದು ಮೈಸೂರಿನ ನೂರಡಿ ರಸ್ತೆಯಲ್ಲಿ. ಅದು ಜೆಪಿ ಆಂದೋಲನದ ಕಾಲ. ಇಸವಿ ೧೯೭೫-೭೬ ಇರಬಹುದು. ಒಬ್ಬ ವ್ಯಕ್ತಿ ಜುಬ್ಬಾ ಹಾಕಿಕೊಂಡು, ಬ್ಯಾಗ್ ನೇತಾಕ್ಕೊಂಡು ತೇಜಸ್ವಿ ಜೊತೆಯಲ್ಲಿ ಮಾತನಾಡುತ್ತಿದ್ದರು. ನಾನು ಅವರ ಹತ್ತಿರಕ್ಕೆ …