ದೇವರಗುಡ್ಡ: ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ-ಜೆಡಿಎಸ್‌ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಶುಕ್ರವಾರ (ಆ.30)…