ಮೈಸೂರು : ಹುಣಸೂರು ಬಿಜೆಪಿ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ ಇಂದು ನಿಧನರಾಗಿದ್ದಾರೆ. ಅಣ್ಣೇಗೌಡ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಣ್ಣೇಗೌಡ ಕೊನೆಯುಸಿರೆಳೆದಿದ್ದಾರೆ. ಇಂದು …