ಬೆಂಗಳೂರು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಶುಭವಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಮಾಡಿಕೊಳ್ಳುತ್ತಿವೆ ಎಂದು ವ್ಯಂಗ್ಯವಾಡಿದರು. ಪೂರ್ಣಾವಧಿ ಮುಖ್ಯಮಂತ್ರಿಯಾಗಿರುವ ವಿಶ್ವಾಸ ವ್ಯಕ್ತಪಡಿಸಿರುವ …



