ಹಾಸನ/ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಿನ್ಸಿಪಲ್ ಸಿ.ಜೆ, ಜೆಎಂಎಫ್‌ಸಿ ನ್ಯಾಯಾಧೀಶರಾದ ಎಸ್. ಸಿದ್ದರಾಮ ಅವರು ಹೊಳೆ ನರಸೀಪುರದ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ …


