ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ…