ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿನ ಗ್ರೂಪ್ ಹಂತದಲ್ಲಿ ಇಲ್ಲಿಯವರೆಗೂ 4 ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಸಿರುವ ಕರ್ನಾಟಕ ತಂಡ ಇಂದು ( ಡಿಸೆಂಬರ್ 1 ) ನಡೆಯುತ್ತಿರುವ ಐದನೇ ಪಂದ್ಯದಲ್ಲಿ ಚಂಢೀಗಡ್ ವಿರುದ್ಧ ಸೆಣಸಾಡುತ್ತಿದೆ. ವಲ್ಲಭ್ ವಿದ್ಯಾನಗರ್‌ನ …