ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ …