ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …

