ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟವನ್ನು ನೆರೆಯ ಆಂಧ್ರಪ್ರದೇಶ ರಾಜ್ಯದಲ್ಲಿರುವ ತಿರುಪತಿ ದೇವಾಲಯದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ವರ್ಷದಿಂದ ವರ್ಷಕ್ಕೆ ಬೆಟ್ಟಕ್ಕೆ ಸಾರ್ವಜನಿಕರು ಹೆಚ್ಚಾಗಿ ಬರುತ್ತಿರುವ ಹಿನ್ನಲೆಯಲ್ಲಿ ದೇವಾಲಯವನ್ನು ಆಧುನೀಕರಿಸಲು ತೀರ್ಮಾನಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು …