Mysore
24
haze

Social Media

ಶುಕ್ರವಾರ, 06 ಮಾರ್ಚ್ 2026
Light
Dark

Development program

HomeDevelopment program

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್‌ ರವಿಕುಮಾರ್‌ ಗೌಡ ಗಣಿಗ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ಈಗಾಗಲೇ ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ರೂಪ ತಿಳಿಸಿದರು. …

ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಅಂಗವಿಕಲರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ …

ಮಂಡ್ಯ : ನಾನೊಬ್ಬ ಸಾಮಾನ್ಯ ವ್ಯಕ್ತಿಯೇ, ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. …

ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಶಾಸಕರು, ವಿವಿಧ ಇಲಾಖೆಗಳ ಮುಖೇನ ತಾಲೂಕಿಗೆ …

ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು. …

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರವು 5 …

ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ ಆದೇಶವಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ …

Stay Connected​
error: Content is protected !!