ಚಾಮರಾಜನಗರ ನೂತನ ಜಿಲ್ಲೆಯಾಗಿ ರೂಪುಗೊಂಡು ಆಗಸ್ಟ್ ೧೫ಕ್ಕೆ ೨೫ ವರ್ಷಗಳನ್ನು ಪೂರೈಸುತ್ತಿದೆ. ಜಿಲ್ಲಾಡಳಿತವು ಜಿಲ್ಲೆಯ ರಜತ ಮಹೋತ್ಸವ ಆಚರಿಸಲು ಸಿದ್ದತೆ ಕೈಗೊಂಡಿದೆ. ೧೯೯೭ರ ಆಗಸ್ಟ್ ೧೫ರ ತನಕ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರ ನಂತರ ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ತಾಲೂಕುಗಳನ್ನು ಒಳಗೊಂಡು …