ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬುಕ್ಕಿ ಅನಿಲ್ ಜೈಸಿಂಘಾನಿ ಅವರ 3.4 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ (ಜಾರಿ ನಿರ್ದೇಶನಾಲಯ) ಮುಟ್ಟುಗೋಲು ಹಾಕಿಕೊಂಡಿದೆ. ಮಹಾರಾಷ್ಟ್ರ…