ನವದೆಹಲಿ : ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ಅತಿದೊಡ್ಡ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ 500+ ರನ್ ಬಾರಿಸಿದ ಬ್ಯಾಟರ್ …

