ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನ್ಮವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಜು.22ಕ್ಕೆ ಮುಂದೂಡಿದೆ. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ …



