ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್ ಚಿತ್ರಕ್ಕೆ…