ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕೆ ತೆರಳುವ ಭಕ್ತರೇ ಗಮನಿಸಿ… ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ರಾತ್ರಿ ವೇಳೆ ಬೆಟ್ಟ ಹತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಬಿಂಡಿಗ–ಮಲ್ಲೇನಹಳ್ಳಿ ಗ್ರಾಮದ ದೇವೀರಮ್ಮನ …

