ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ನೀಡಿತು. ಬಳಿಕ …