Deviramma jathra mahothsava

ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ

ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು…

4 months ago