Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Devotees

HomeDevotees

ಮೈಸೂರು: ಶ್ರಾವಣ ಮಾಸ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಸುಮಾರು 12 ಸಾವಿರ ಸಾರ್ವಜನಿಕರಿಗೆ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಡ್ಯ ಜಿಲ್ಲಾ ನಿವಾಸಿಗಳು, ರೋಟರಿ ಕ್ಲಬ್‌ ಆಫ್‌ ಹೆರಿಟೇಜ್‌ ಮೈಸೂರು ಹಾಗೂ ಪುಣ್ಯಕೋಟಿ ಸೇವಾ …

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವರ್ಧಂತಿ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ದೇವಿಯ ಜನ್ಮದಿನವನ್ನು ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು …

ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. …

Stay Connected​