Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

Devotees

HomeDevotees

ಮಂಡ್ಯ: ಜಿಲ್ಲೆಯ ಪ್ರಸಿದ್ಧ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ನವೆಂಬರ್‌ 17ರ ರಾತ್ರಿ 7 ಗಂಟೆಗೆ ಅದ್ಧೂರಿ ರಾಜಮುಡಿ ಕಿರೀಟಧಾರಣಾ ಮಹೋತ್ಸವ ನಡೆಯಲಿದೆ. ಮೈಸೂರು ಸಂಸ್ಥಾನದ ರಾಜ ಒಡೆಯರ್‌ ಸಮರ್ಪಿಸಿದ ವಜ್ರಖಚಿತ ರಾಜಮುಡಿ ಕಿರೀಟದಿಂದ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ. ಗಂಡುಭೇರುಂಡ ಪದಕ ಸೇರಿದಂತೆ …

ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದು, ಎಲ್ಲಾ ಮೂಲಗಳಿಂದ 29 ಕೋಟಿ 55 ಲಕ್ಷದ 27 ಸಾವಿರದ 852 ರೂಪಾಯಿ ಆದಾಯ ಸಂಗ್ರಹವಾಗಿದೆ. …

ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಯಿತು. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ರೂ. 18,69,414 (ಹದಿನೆಂಟು ಲಕ್ಷ ಅರವತ್ತೊಂಬತ್ತು …

ಯಳಂದೂರು: ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ತಿರುವೆಂಗಳನಾಥ ಸ್ವಾಮಿ ದೇವಾಲಯಕ್ಕೂ ಯಳಂದೂರು ಮೂಲದ ವರದೇ ನಾಯಕ ವಂಶಕ್ಕೂ ಅವಿನಾಭಾವ ಸಂಬಂಧವಿದೆ ಎಂಬುದಕ್ಕೆ ಇತಿಹಾಸ ಮತ್ತು ಕುಲಮೂಲ ಪರಂಪರೆಯಲ್ಲಿ ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ವರದೆಯನಾಯಕರು …

ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಅಂಗವಾಗಿ ನಾಲ್ಕು ದಿನಗಳ ಕಾಲ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹಾಲರವಿ ಸೇವೆ, ಎಣ್ಣೆ ಮಜ್ಜನ ಹಾಗೂ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್‌ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ ಇಂದು ಹಾಸನಾಂಬೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ದಟ್ಟಣೆಯಿಂದ ದರ್ಶನಕ್ಕೆ ವಿಳಂಬವಾಗಬಹುದು. ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಸಂಪ್ರದಾಯಬದ್ಧ ಹಾಲರವಿ ಉತ್ಸವವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನೆರವೇರಿತು. ಶ್ರೀ ಸಾಲೂರು ಬೃಹನ್ಮಠದ ಮಠಾಧ್ಯಕ್ಷರಾದ ಪೂಜ್ಯ ವಿದ್ವಾನ್ ಡಾ. …

ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕೆ ತೆರಳುವ ಭಕ್ತರೇ ಗಮನಿಸಿ… ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ರಾತ್ರಿ ವೇಳೆ ಬೆಟ್ಟ ಹತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಬಿಂಡಿಗ–ಮಲ್ಲೇನಹಳ್ಳಿ ಗ್ರಾಮದ ದೇವೀರಮ್ಮನ …

ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಾನುವಾರದ ರಜೆಯ ಹಿನ್ನೆಲೆಯಲ್ಲಿ ಭಕ್ತರ ಆಗಮನ ಹೆಚ್ಚಾಗಿದ್ದು, ದೇವಾಲಯದತ್ತ ಜನಸಾಗರವೇ ಹರಿದುಬರುತ್ತಿದೆ. ತಾಯಿ ಹಾಸನಾಂಬೆಯ ದರ್ಶನಕ್ಕಾಗಿ ಭಕ್ತರು …

ಹಾಸನ: ಅಕ್ಟೋಬರ್.‌29ರಿಂದ ನವೆಂಬರ್.‌11ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ರಥದಲ್ಲಿ ಅಧಿಕಾರಿಗಳು ಹಾಗೂ ಅರ್ಚಕರು ಕೊಂಡೊಯ್ದಿದ್ದಾರೆ. ಹಾಸನಾಂಬಾ ದೇವಿಯ ಆಭರಣಗಳನ್ನು ಖಜಾನೆಯಿಂದ ಬಿಗಿ ಪೊಲೀಸ್‌ ಭದ್ರತೆಯಲ್ಲಿ ದೇವಾಲಯಕ್ಕೆ ರವಾನಿಸಲಾಯಿತು. …

Stay Connected​
error: Content is protected !!