ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕಾವೇರಿ ನದಿ ಮೂಲಕ ಪಾದಯಾತ್ರೆ ಬರುವ ಬಸವನಕಡ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ …
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕಾವೇರಿ ನದಿ ಮೂಲಕ ಪಾದಯಾತ್ರೆ ಬರುವ ಬಸವನಕಡ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ …
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ ಸ್ವರ್ಣಕಲ್ಲಿನ ದೇವಾಲಯ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು ಫೆ10 2026 ಕ್ಕೆ ದೇವಸ್ಥಾನ ಲೋಕಾರ್ಪಣೆ ಗೊಂಡು ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಹಸಗೂಲಿ …
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತಾಧಿಗಳು ತೆರಳಲಿದ್ದು, ಫೆಬ್ರವರಿ 8 ರಿಂದ 11ರವರೆಗೆ ಕಾವೇರಿ ನದಿ ನೀರಿನ ಪ್ರಮಾಣ …
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದೆ. ಒಟ್ಟು 14 ಕೋಟಿ 77 ಲಕ್ಷದ 80 ಸಾವಿರ ರೂ ಆದಾಯ …
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಿ ರಥೋತ್ಸವವನ್ನು ಕಣ್ತುಂಬಿಕೊಂಡರು. ಮಠದಲ್ಲಿ ಇಂದು ಬೆಳಿಗ್ಗೆಯಿಂದಲೇ …
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ. ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ. ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ …
ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ ಕಾಣಿಸಿಕೊಳ್ಳಲಿದ್ದು, ಭಕ್ತರ ಸಂಖ್ಯೆಗೆ ಈ ಬಾರಿ ಮಿತಿ ಹೇರಲಾಗಿದೆ. 30,000 ಆನ್‌ಲೈನ್ ಹಾಗೂ 5000 ಕೌಂಟರ್ ಟಿಕೆಟ್ ಹೊಂದಿದವರಿಗೆ ಮಾತ್ರವೇ …
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ ಇಂದು ತಾಯಿ ಚಾಮುಂಡೇಶ್ವರಿಗೆ ಹಾಗೂ ಇಡೀ ದೇವಾಲಯಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ …
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು. 2026ನೇ ವರ್ಷದ ಮೊದಲ ದಿನವನ್ನ ಯೋಗನರಸಿಂಹಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು. ಇಂದು ಬೆಳಿಗ್ಗೆ 4 ಗಂಟೆಯಿಂದಲೇ …
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನ, ಗಣಪತಿ ದೇವಸ್ಥಾನ, ಕಾಮ ಕಾಮೇಶ್ವರಿ ದೇವಸ್ಥಾನ, ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಸ್ಥಾನ, ಇಸ್ಕಾನ್ …