ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ. ಸೂರ್ಯನ ಕಿರಣವು ನೇರವಾಗಿ ರಾಮಲಲ್ಲಾ ಮೂರ್ತಿಯ ಹಣೆಯ ಮೇಲೆ ಬಿದ್ದ ದೃಶ್ಯ ಕಂಡುಬಂದಿದೆ. ನಿಖರವಾಗಿ …
ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ. ಸೂರ್ಯನ ಕಿರಣವು ನೇರವಾಗಿ ರಾಮಲಲ್ಲಾ ಮೂರ್ತಿಯ ಹಣೆಯ ಮೇಲೆ ಬಿದ್ದ ದೃಶ್ಯ ಕಂಡುಬಂದಿದೆ. ನಿಖರವಾಗಿ …
ಮೈಸೂರು: ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಮೈಸೂರಿನ ಶಿವರಾಂಪೇಟೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಮಾಡಿರುವ ರಾಮನ ದೇವಾಲಯ ಇದಾಗಿದ್ದು, ರಾಮನವಮಿಯ ಅಂಗವಾಗಿ ಇಂದು ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ರಾಮ, ಲಕ್ಷ್ಮಣ, ಸೀತೆ …
ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕದೇವಮ್ಮನವರ ಬೆಟ್ಟದಿಂದ ಅಮ್ಮನವರನ್ನು ತಂದು ಹಾಲುಗಡುವಿನ ಜಪ್ಪದಕಟ್ಟೆಯಲ್ಲಿ ಪೂಜಿಸಲಾಯಿತು. ಬಳಿಕ ಸಂಜೆಯ …
ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ ಮೂಲಕ ಹೆಣ್ಣು ಮಕ್ಕಳು ತಲೆ ಮೇಲೆ ಕಳಸ ಹೊತ್ತು ತಂದರು. ಪ್ರಸನ್ನ ನಂಜುಂಡೇಶ್ವರ …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ಲಕ್ಷಾಂತರ ಸಾರ್ವಜನಿಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ …
ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ …
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ. ಮಾರ್ಚ್.25ರಂದು ಬ್ರಹ್ಮರಥೋತ್ಸವ ನಡೆಯಲಿದ್ದು, 26ರಂದು ಗರುಡೋತ್ಸವ ಹಾಗೂ ಶಯನೋತ್ಸವ ಜರುಗಲಿದೆ. ಮಾರ್ಚ್.27ರಂದು ಸಂಧಾನ …
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ನಡೆಸಿ ಮಹಾಬಲೇಶ್ವರ ರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದಲ್ಲಿ ಭಾಗಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …
ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ …