ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ಶುಕ್ರವಾರ ಹಾಗೂ ಶನಿವಾರದಿಂದಲೇ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, …