Devotional

ನಾಳೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯ ಪಂಚ ಮಹಾರಥೋತ್ಸವ

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ…

1 week ago

ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಈ ದೇವಾಲಯಗಳ ಪ್ರಸಾದ: ಯಾವುವು ಆ ದೇವಾಲಯ ಗೊತ್ತಾ.?

ಬೆಂಗಳೂರು: ಮುಜರಾಯಿ ಇಲಾಖೆಯ ಇ-ಪ್ರಸಾದ ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್‌ ಲೈನ್‌ ಮೂಲಕ ಮನೆ ಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ. ಇ-ಪ್ರಸಾದ ಯೋಜನೆಗೆ…

1 week ago

ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ

ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ. ಸೂರ್ಯನ…

1 week ago

ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ: ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ

ಮೈಸೂರು: ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಮೈಸೂರಿನ ಶಿವರಾಂಪೇಟೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಮಾಡಿರುವ ರಾಮನ ದೇವಾಲಯ ಇದಾಗಿದ್ದು,…

1 week ago

ಎಚ್.ಡಿ.ಕೋಟೆ| ಇಟ್ನಾ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ

ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ…

2 weeks ago

ನಂಜನಗೂಡು| ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ

ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ…

2 weeks ago

ಅಂಜನಾದ್ರಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣಕ್ಕೆ ಅನುಮೋದನೆ

ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು…

2 weeks ago

ಮಲೆಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ಜರುಗಿದ ಯುಗಾದಿ ರಥೋತ್ಸವ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ…

2 weeks ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನರು ದೇವಾಲಯಗಳತ್ತ ಮುಖ ಮಾಡಿದ್ದಾರೆ. ಯುಗಾದಿ ಹಬ್ಬದಂದು ಮುಂಜಾನೆಯೇ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇವು…

2 weeks ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ…

3 weeks ago