ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು ಬೆಳಿಗ್ಗೆ ತೆರೆಯಲಾಯಿತು. ಆರುತಿಂಗಳ ಸುದೀರ್ಘ ಕಾಯುವಿಕೆಯ…
ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ ಕುಳ್ಳುಮಾರಮ್ಮ ಹಾಗೂ ಶ್ರೀ ಬಸವೇಶ್ವರ ಸ್ವಾಮಿಯ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ನಂಜುಂಡೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಖಾಸಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ…
ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ ಈ ಬಾರಿ ಸಕಲ ಸಿದ್ಧತೆ ನಡೆಸಲಾಗಿದೆ.…
ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ ರಾಜ ಬೀದಿಯಲ್ಲಿ ಬಹಳ ವಿಜೃಂಭಣೆ ಮತ್ತು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ ಟಿ.ನರಸೀಪುರದ ತ್ರಿವೇಣಿ ಸಂಗಮಕ್ಕೆ ಭಕ್ತರ ಸಂಖ್ಯೆಯೇ…