Devotional

ವಿಜೃಂಭಣೆಯಿಂದ ನಡೆದ ಸುತ್ತೂರಿನ ರಥೋತ್ಸವ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ…

2 months ago

ಗವಿಗಂಗಾಧರೇಶ್ವರನಿಗೆ ಸೂರ್ಯದೇವನ ನಮಸ್ಕಾರ: ವಿಸ್ಮಯಕಾರಿ ಕ್ಷಣ ಕಣ್ತುಂಬಿಕೊಂಡ ಜನರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ. ಸೂರ್ಯ ತನ್ನ ಪಥ ಬದಲಿಸುವ ವೇಳೆ…

2 months ago

ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ

ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ ಕಾಣಿಸಿಕೊಳ್ಳಲಿದ್ದು, ಭಕ್ತರ ಸಂಖ್ಯೆಗೆ ಈ ಬಾರಿ…

2 months ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು. ಏಕಾದಶಿಯ ಪ್ರಯುಕ್ತ…

3 months ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು ಬಣ್ಣ ಬಣ್ಣದ ಹೂವುಗಳು ಹಾಗೂ ದೀಪಾಲಂಕಾರದಿಂದ…

3 months ago

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ

ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ…

3 months ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ…

3 months ago

ಇಂದು ಮಧ್ಯಾಹ್ನ ಹಾಸನಾಂಬೆ ದೇವಾಲಯ ಬಂದ್‌

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್‌ ಆಗಲಿದೆ. ಈ ಬಾರಿ 13…

5 months ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಇನ್ನು…

6 months ago

ನಾಳೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯ ಪಂಚ ಮಹಾರಥೋತ್ಸವ

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ…

11 months ago