Devotional

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್‌.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು…

1 year ago

ನಿಮಿಷಾಂಭ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ

ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ…

1 year ago

ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಕುಂಭಮೇಳ

ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ…

1 year ago

ವಿಜೃಂಭಣೆಯಿಂದ ಜರುಗಿದ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ

ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ…

1 year ago

ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಜನಸಾಗರ

ಮೈಸೂರು: ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತಿದೆ. ನೂತನ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ…

1 year ago

ಪೂಜಾ ಕೈಂಕರ್ಯಗಳೊಂದಿಗೆ ಹಾಸನಾಂಬೆ ಗರ್ಭಗುಡಿ ಓಪನ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ…

1 year ago

ಇಂದಿನಿಂದ ಪ್ರಸಿದ್ಧ ಹಾಸನಾಂಬ ದರ್ಶನೋತ್ಸವ ಆರಂಭ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ…

1 year ago

ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಜನಸಾಗರ

ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು.…

2 years ago

ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವದ ಸಂಭ್ರಮ

ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ…

2 years ago

ಮೈಸೂರಿನ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ

ಮೈಸೂರು: ಶ್ರಾವಣ ಮಾಸ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಸುಮಾರು 12 ಸಾವಿರ ಸಾರ್ವಜನಿಕರಿಗೆ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಡ್ಯ…

2 years ago