ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ…
ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ…
ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು…
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ…
ಮೈಸೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನರು ದೇವಾಲಯಗಳತ್ತ ಮುಖ ಮಾಡಿದ್ದಾರೆ. ಯುಗಾದಿ ಹಬ್ಬದಂದು ಮುಂಜಾನೆಯೇ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇವು…
ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ…
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ. ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ.…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ…