ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ ಉತ್ಸವಗಳು ನಡೆದಿದ್ದು, ಆರಾಧನಾ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ …







