ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿಯ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ …
ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿಯ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ …
ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು …
ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ ಹಗ್ಗವನ್ನು ಎಳದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ರಥಕ್ಕೆ ನಮಿಸಿದರು. …
ಮೈಸೂರು: ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತಿದೆ. ನೂತನ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಹೊಸ ವರ್ಷದ ಸ್ವಾಗತದ …
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಬಾಗಿಲಿಗೆ ವಿಶೇಷ …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ. ನವೆಂಬರ್.3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ …
ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು. ಶ್ರಾವಣ ಮಾಸದ ಕೊನೆಯ ಶನಿವಾರವಾದ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ …
ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ ಉತ್ಸವಗಳು ನಡೆದಿದ್ದು, ಆರಾಧನಾ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ …
ಮೈಸೂರು: ಶ್ರಾವಣ ಮಾಸ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಸುಮಾರು 12 ಸಾವಿರ ಸಾರ್ವಜನಿಕರಿಗೆ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಡ್ಯ ಜಿಲ್ಲಾ ನಿವಾಸಿಗಳು, ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಹಾಗೂ ಪುಣ್ಯಕೋಟಿ ಸೇವಾ …
ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. …