Mysore
24
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Devotional

HomeDevotional

ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕದೇವಮ್ಮನವರ ಬೆಟ್ಟದಿಂದ ಅಮ್ಮನವರನ್ನು ತಂದು ಹಾಲುಗಡುವಿನ ಜಪ್ಪದಕಟ್ಟೆಯಲ್ಲಿ ಪೂಜಿಸಲಾಯಿತು. ಬಳಿಕ ಸಂಜೆಯ …

ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ ಮೂಲಕ ಹೆಣ್ಣು ಮಕ್ಕಳು ತಲೆ ಮೇಲೆ ಕಳಸ ಹೊತ್ತು ತಂದರು. ಪ್ರಸನ್ನ ನಂಜುಂಡೇಶ್ವರ …

ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ಲಕ್ಷಾಂತರ ಸಾರ್ವಜನಿಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ …

ಮೈಸೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನರು ದೇವಾಲಯಗಳತ್ತ ಮುಖ ಮಾಡಿದ್ದಾರೆ. ಯುಗಾದಿ ಹಬ್ಬದಂದು ಮುಂಜಾನೆಯೇ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಹಬ್ಬದ ಅಂಗವಾಗಿ ಇಂದು ಜನರು …

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್‌ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ. ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನಡೆಯಲಿದ್ದು, ಇಲ್ಲಿಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಇನ್ನು ಯುಗಾದಿ …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.‌25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ. ಮಾರ್ಚ್.‌25ರಂದು ಬ್ರಹ್ಮರಥೋತ್ಸವ ನಡೆಯಲಿದ್ದು, 26ರಂದು ಗರುಡೋತ್ಸವ ಹಾಗೂ ಶಯನೋತ್ಸವ ಜರುಗಲಿದೆ. ಮಾರ್ಚ್.‌27ರಂದು ಸಂಧಾನ …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ನಡೆಸಿ ಮಹಾಬಲೇಶ್ವರ ರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದಲ್ಲಿ ಭಾಗಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …

Stay Connected​
error: Content is protected !!