ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್ ಮೊಹಂತಿ ಅವರಿಂದು ನನ್ನನ್ನು ಭೇಟಿಯಾಗಿದ್ದರು. ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ನನ್ನ ಬಳಿಗೆ ಬಂದಿದ್ದರು. …