ಧನಂಜಯ್ ಸದ್ಯ ‘ಉತ್ತರಕಾಂಡ’ ಮತ್ತು ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಧನಂಜಯ್ ಅಭಿನಯದ ‘ಜೀಬ್ರಾ’ ಮತ್ತು ‘ಪುಷ್ಪ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿವೆ. ಇದರ ಜೊತೆಗೆ ‘ನಾಡಪ್ರಭು ಕೆಂಪೇಗೌಡ’ ಮತ್ತು ‘ಹಲಗಲಿ’ ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಇವೆಲ್ಲದರ …