ಮೈಸೂರು: ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಧರ್ಮಸ್ಥಳ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ಲಾಭಕ್ಕೆ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ. ಆದ್ರೆ ಲಾಭ ಸಿಗಲ್ಲ. …

