ಮಂಗಳೂರು: ಗಾಯದ ಸಮಸ್ಯೆಯಿಂದ ಕಳೆದೆರಡು ತಿಂಗಳಿನಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ, ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ…