Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

dharmastal case

Homedharmastal case
dharmasthala

ತಿರುವನಂತಪುರಂ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರ ಹೆಸರು ತಳಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‍ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು …

sameer

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಸಮೀರ್‌ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು …

ಬೆಂಗಳೂರು : ಧರ್ಮಸ್ಥಳ ಪ್ರಕರಣವನ್ನು ಎನ್.ಐ.ಎ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ರೆಬಲ್‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಎನ್.ಐ.ಎ ತನಿಖೆ ಅವಶ್ಯಕತೆ ಇಲ್ಲ ಎಂದು ಬಿಜೆಪಿಯ …

dharmastal case

ಹೊಸದಿಲ್ಲಿ : ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕರ್ನಾಟಕದ ಧರ್ಮಸ್ಥಳದ ನಡೆದಿದೆ ಎನ್ನಲಾದ ನಿಗೂಢ ಸಾವು, ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒತ್ತಾಯಿಸುಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂತರ ನಿಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಹೊಸದಿಲ್ಲಿಯಲ್ಲಿ …

amith sha

ನವದೆಹಲಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಬಗ್ಗೆ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಮಠಗಳ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪಂಚಮಸಾಲಿ ಪೀಠದ ವಚನಾನಂದ …

congress yathra

ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ …

tanveer seet (1)

ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಅನೇಕರು ಅವರ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆ …

dharmastal case

ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್‌ಜಿಒಗಳಿಗೆ …

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ. ಈಗಾಗಲೇ ಈ ತನಿಖೆಯನ್ನು ಎಸ್‌ಐಟಿ ಮಾಡುತ್ತಿದೆ. ಎನ್‌ಐಎ …

B Y Vijayendra

ಮಂಗಳೂರು: ಧರ್ಮಸ್ಥಳ ವಿರುದ್ಧ ಪಿತೂರಿ ನಡೆಸಿ ಷಡ್ಯಂತ್ರ ನಡೆಸಲು ವಿದೇಶದಿಂದ ಫಂಡಿಂಗ್‌ ಆಗುತ್ತಿದೆ. ಇದೆಲ್ಲವೂ ಹೊರಗೆ ಬರಬೇಕಾದರೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ. ಧರ್ಮಸ್ಥಳ ಚಲೋ ನಡೆಸಿರುವ ಬಿಜೆಪಿ ನಾಯಕರು …

Stay Connected​
error: Content is protected !!