ಬಳ್ಳಾರಿ: ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 240, 192, 353(1) ಬಿಎನ್‌ಎಸ್ 2023 ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖಾಧಿಕಾರಿಯ ಮುಂದೆ …



