Mysore
23
scattered clouds

Social Media

ಗುರುವಾರ, 22 ಜನವರಿ 2026
Light
Dark

dharmastala

Homedharmastala
girish mattanna

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಮಾಜಿ ಪೊಲೀಸ್‌‍ ಅಧಿಕಾರಿ ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ್‌ ಅವರ ನೇತೃತ್ವದಲ್ಲಿ …

ಬೆಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಶೇಷ ತನಿಖಾ ದಳ ( ಎಸ್ ಐಟಿ) ಗೆ ಹಸ್ತಾಂತರ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾನಿದೇರ್ಶಕ ಸಲೀಂ ಅವರು ಪ್ರಕರಣವನ್ನು ಎಸ್ ಐಟಿಗೆ …

DK Shivakumar

ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ …

bjp vijayendra

ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಇಂದು ಬೆಳ್ಳಂಬೆಳಿಗ್ಗೆಯೇ ವಿಜಯೇಂದ್ರ, ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್‌, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ, ಹರೀಶ್‌ ಪೂಂಜಾ, ಪ್ರತಾಪ್‌ ಸಿಂಹ ನಾಯಕ್‌ ಸೇರಿದಂತೆ ಹಲವರು ಧರ್ಮಸ್ಥಳ …

B Y Vijayendra

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಸ್ಥಿಪಂಜರಕ್ಕೆ ವ್ಯಾಪಕ ಶೋಧ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಆಗಸ್ಟ್.‌17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್.‌17ರ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, …

MUDA case surpeme court verdict : CM Siddaramaiah reacts

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ಸ್ಥಳದ …

Dharmastala

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಯುತ್ತಿರುವ ಸಮಯದಲ್ಲಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷಗಳ ಹಿಂದೆ ನಡೆದಿರುವ ಹುಡುಗಿಯ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ದಾಖಲಿಸಲು ಮತ್ತು ತನಿಖಾ ತಂಡಕ್ಕೆ ನಿರ್ಣಾಯಕ ಸಾಕ್ಷ್ಯವನ್ನು ಸಲ್ಲಿಸಲು ಶನಿವಾರ ಸಂಜೆ …

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪಾರ ಸಂಖ್ಯೆಯ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು ಸರಿಯಾದ ರೀತಿ ತನಿಖೆ ನಡೆಯುತ್ತಿಲ್ಲ. ಸಾಕ್ಷಿ, ಪಿರ್ಯಾದುದಾರರ ಹೇಳಿಕೆ ಲೀಕ್ ಆಗ್ತಾ ಇದೆ. ಫಿರ್ಯಾದುದಾರ ಸಾಕ್ಷಿಗೆ ರಾಜ್ಯ ಸರ್ಕಾರ …

Stay Connected​
error: Content is protected !!