Mysore
26
clear sky

Social Media

ಮಂಗಳವಾರ, 20 ಜನವರಿ 2026
Light
Dark

dharmastala case

Homedharmastala case
sameer

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಅವರಿಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ …

tejasvi surya

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್‌ ಸಮೀರ್‌ ಪರ ದೊಡ್ಡ ಲಾಯರ್‌ ಬರುತ್ತಿದ್ದಾರೆ. …

ಮೈಸೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಸಾ.ರಾ.ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಇಂದು ಮುಂಜಾನೆ ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ 5 ಗಂಟೆಗೆ ಸಾ.ರಾ.ಕನ್ವೆನ್ಷನ್ ಹಾಲ್ ಬಳಿಯಿರುವ ಗಣೇಶನಿಗೆ ಪೂಜೆ ಸಲ್ಲಿಸಿ ಸುಮಾರು …

sameer

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. …

sujatha bhatf

ಬೆಂಗಳೂರು : ಅನನ್ಯ ಭಟ್ ನಾಪತ್ತೆ ಕುರಿತಂತೆ ದಿನಕ್ಕೊಂದು ಗೊಂದಲದ ಹೇಳಿಕೆ ನೀಡಿ ದಾರಿ ತಪ್ಪಿಸುತ್ತಿರುವ ಸುಜಾತ ಭಟ್ ಅವರನ್ನು ಅವರ ಮನೆಯಲ್ಲೇ ಶೀಘ್ರದಲ್ಲೇ ವಿಚಾರಣೆ ನಡೆಸಲು ಎಸ್‍ಐಟಿ ವಿಶೇಷ ತಂಡ ನಿರ್ಧರಿಸಿದೆ. ಸುಜಾತ ಭಟ್ ನೆಲೆಸಿರುವ ಬನಶಂಕರಿಯಲ್ಲಿರುವ ಅವರ ನಿವಾಸಕ್ಕೆ …

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್‌ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ …

snehamhi krishna

ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಆ.21) ಧರ್ಮಸ್ಥಳಕ್ಕೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಯೂಟ್ಯೂಬರ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ …

sameer

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎಫ್‌ಐಆರ್‌ ಹಾಕಿರುವ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಇದೀಗ ಬಂಧನದ …

B Y Vijayendra

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಮುಂದಿನ ಒಂದು ವಾರ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. …

There is no financial shortage in the government Minister G Parameshwara

ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ …

Stay Connected​
error: Content is protected !!